ತುಮಕೂರಿನ ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗಾ ಶ್ರೀಗಳ ಹೆಸರು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಘೋಷಣೆ

ತುಮಕೂರು : ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿಯವರ ಹೆಸರಿಡುವ ಪ್ರಸ್ತಾವನೆ ಸರ್ಕಾರಕ್ಕೆ ಬಂದಿತ್ತು. ಈ ಬಗ್ಗೆ ಮುಖ್ಯಮಂತ್ರಿಯವರ ಜೊತೆಗೆ ಮಾತನಾಡಿ, ಅವರ ಒಪ್ಪಿಗೆ ಪಡೆದು ಶೀಘ್ರದಲ್ಲಿ ಆದೇಶ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು‌. ಸಿದ್ಧಗಂಗ ಮಠಕ್ಕೆ ಬುಧವಾರ ಬೆಳಗ್ಗೆ ಭೇಟಿ ನೀಡಿ ಶ್ರೀ ಸಿದ್ಧಲಿಂಗೇಶ್ವರ ಸ್ವಾಮೀಜಿಯವರ ಆಶೀರ್ವಾದ ಪಡೆದು, ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮುಂದಿನ ದಿನಗಳಲ್ಲಿ ತುಮಕೂರು ರೈಲ್ವೇ ನಿಲ್ದಾಣ ಸ್ವಾಮೀಜಿ ಅವರ ಹೆಸರಿನಲ್ಲಿ ಶಾಶ್ವತವಾಗಿ ಇರುತ್ತದೆ. ಅದು‌ … Continue reading ತುಮಕೂರಿನ ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗಾ ಶ್ರೀಗಳ ಹೆಸರು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಘೋಷಣೆ