ತುಮಕೂರು ರೈಲು ನಿಲ್ದಾಣವನ್ನು ಶಿವಕುಮಾರ ಸ್ವಾಮೀಜಿ ನಿಲ್ದಾಣವೆಂದು ಮರುನಾಮಕರಣಕ್ಕೆ ರಾಜ್ಯ ಸರ್ಕಾರ ಅನುಮೋದನೆ

ಬೆಂಗಳೂರು: ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ರೈಲ್ವೆ ನಿಲ್ದಾಣ ಎಂದು ಮರುನಾಮಕರಣ ಮಾಡಲು ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ. ಅಲ್ಲದೇ ಈ ಅನುಮೋದನೆಯನ್ನು ಅನುಮೋದಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಈ ಕುರಿತಂತೆ ಮೂಲಸೌಲಭ್ಯ ಅಭಿವೃದ್ಧಿ, ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸರ್ಕಾರ ಕಾರ್ಯದರ್ಶಿ ಡಾ.ಎನ್ ಮಂಜುಳ ಅವರು ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಕರ್ನಾಟಕ ಸರ್ಕಾರವು ತುಮಕೂರು ರೈಲು ನಿಲ್ದಾಣವನ್ನು ಭಾರತೀಯ ರೈಲ್ವೆಯ ನೈಋತ್ಯ ರೈಲ್ವೆ (SWR) ವಲಯದ … Continue reading ತುಮಕೂರು ರೈಲು ನಿಲ್ದಾಣವನ್ನು ಶಿವಕುಮಾರ ಸ್ವಾಮೀಜಿ ನಿಲ್ದಾಣವೆಂದು ಮರುನಾಮಕರಣಕ್ಕೆ ರಾಜ್ಯ ಸರ್ಕಾರ ಅನುಮೋದನೆ