ತುಮಕೂರಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದೇ ಧಾರುಣ ಘಟನೆ: ವಿದ್ಯುತ್ ಶಾಕ್ ನಿಂದ ವಿದ್ಯಾರ್ಥಿ ದುರ್ಮರಣ

ತುಮಕೂರು: ಜಿಲ್ಲೆಯಲ್ಲಿ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಿ, ಮನೆಗೆ ತೆರಳುತ್ತಿದ್ದಂತ ವೇಳೆಯಲ್ಲೇ, ವಿದ್ಯಾರ್ಥಿಯೊಬ್ಬನಿಗೆ ವಿದ್ಯುತ್ ತಗುಲಿ ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿಯ ಹೆಚ್.ಕಾವಲ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ. ವಿದ್ಯಾರ್ಥಿ ಹೇಮಂತ್ ಎಂಬಾತ ಕಾವಲ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದನು. ಇಂದು ಸ್ವಾತಂತ್ರಯ ದಿನಾಚರಣೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ರಸ್ತೆ ಬದಿಯಲ್ಲಿ ಅಳವಡಿಸಿದ್ದಂತ ವಿದ್ಯುತ್ ಕಂಬ ಮುಟ್ಟಿದ್ದಾನೆ. ಈ ಪರಿಣಾಮ ವಿದ್ಯುತ್ ಶಾಕ್ ನಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. … Continue reading ತುಮಕೂರಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದೇ ಧಾರುಣ ಘಟನೆ: ವಿದ್ಯುತ್ ಶಾಕ್ ನಿಂದ ವಿದ್ಯಾರ್ಥಿ ದುರ್ಮರಣ