ತುಮಕೂರು : ನೀರಿನ ವಿಚಾರವಾಗಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ : ಗೂಡ್ಸ್ ವಾಹನ ಹರಿಸಿ ವ್ಯಕ್ತಿಯ ಭೀಕರ ಹತ್ಯೆ!

ತುಮಕೂರು : ನೀರಿನ ವಿಚಾರಕ್ಕೆ ನಡೆದ ಜಗಳ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿದೆ. ಕೊಡುಗೆನಹಳ್ಳಿ ಹೋಬಳಿಯ ಪೊಲೇನಳ್ಳಿಯಲ್ಲಿ ಈ ಒಂದು ಘಟನೆ ನಡೆದಿದ್ದು, ತುಮಕೂರು ಜಿಲ್ಲೆಯ ಮದುವೆ ತಾಲೂಕಿನ ಪೊಲೆನಹಳ್ಳಿ ಗೂಡ್ಸ್ ವಾಹನ ಹರಿಸಿ ಆನಂದ್ ಎನ್ನುವ ವ್ಯಕ್ತಿಯನ್ನು ನಾಗೇಶ್ ಭೀಕರವಾಗಿ ಕೊಲೆ ಮಾಡಿದ್ದಾನೆ. ವಾಹನದಿಂದ ಡಿಕ್ಕಿ ಹೊಡೆದು ಆನಂದನನ್ನು ನಾಗೇಶ ಕೊಲೆ ಮಾಡಿದ್ದಾನೆ. ಘಟನೆ ಬಳಿಕ ತಾನೇ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ ಆರೋಪಿ ನಾಗೇಶ್ ನನ್ನು ಪೊಲೀಸರು ಬಂಧಿಸಿ ವಿಚಾರಣೆ ಒಳಪಡಿಸಿದ್ದಾರೆ. ಕೊಡಿಕೇನಹಳ್ಳಿ ಪೊಲೀಸ್ ಠಾಣೆಯಲ್ಲಿ … Continue reading ತುಮಕೂರು : ನೀರಿನ ವಿಚಾರವಾಗಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ : ಗೂಡ್ಸ್ ವಾಹನ ಹರಿಸಿ ವ್ಯಕ್ತಿಯ ಭೀಕರ ಹತ್ಯೆ!