ತುಮಕೂರು : ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಲೇಡಿಸ್ ಹಾಸ್ಟೆಲ್ : ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥ

ತುಮಕೂರು : ಶಾರ್ಟ್ ಸರ್ಕ್ಯೂಟ್ ನಿಂದ ಲೇಡೀಸ್ ಹಾಸ್ಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ತುಮಕೂರು ನಗರದ ಹೊಸ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರೂ ವಿದ್ಯಾರ್ಥಿನಿರು ಅಸ್ವಸ್ಥರಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆಯು ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಈ ಒಂದು ಅಗ್ನಿ ದುರಂತ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿದ್ಯಾರ್ಥಿನಿಯರು ಆತಂಕದಿಂದ ಹೊರಬಂದು ಪ್ರಾಣವನ್ನು ರಕ್ಷಿಸಿಕೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.ಹೊಗೆಯಿಂದ ಇಬ್ಬರು ವಿದ್ಯಾರ್ಥಿನಿಯರು … Continue reading ತುಮಕೂರು : ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಲೇಡಿಸ್ ಹಾಸ್ಟೆಲ್ : ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥ