BREAKING: ತುಮಕೂರಿನ ‘ಚಿನ್ನೇನಹಳ್ಳಿ’ಯ ಕಲುಷಿತ ನೀರು ಕೇಸ್: ಓರ್ವ ವ್ಯಕ್ತಿಗೆ ‘ಕಾಲರಾ’ ದೃಢ

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಸಾವನ್ನಪ್ಪಿ, ಹಲವರು ಅಸ್ವಸ್ಥಗೊಂಡ ಘಟನೆ ನಡೆದಿತ್ತು. ಈಗ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಯೊಬ್ಬರಿಗೆ ಕಾಲರಾ ದೃಢಪಟ್ಟಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರಿನ ಸೇವನೆ ಮತ್ತು ಸೇವಿಸಿರುವ ಆಹಾರದಿಂದಾಗಿ ಒಟ್ಟು 98 ಜನರು ಅಸ್ವಸ್ತರಾಗಿದ್ದು, ಅದರಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ 39 ಜನರು ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ. ಸಚಿವ ಪ್ರಿಯಾಂಕ್ ಖರ್ಗೆ ಸೂಚನೆಯ ಮೇರೆಗೆ ಚಿನ್ನೇನಹಳ್ಳಿ ಗ್ರಾಮದ … Continue reading BREAKING: ತುಮಕೂರಿನ ‘ಚಿನ್ನೇನಹಳ್ಳಿ’ಯ ಕಲುಷಿತ ನೀರು ಕೇಸ್: ಓರ್ವ ವ್ಯಕ್ತಿಗೆ ‘ಕಾಲರಾ’ ದೃಢ