‘ಕಾಸಿಗಾಗಿ ಪೋಸ್ಟಿಂಗ್’ನಿಂದಲೇ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಘಟನೆ ನಡೆದಿದೆ: HDK ಗಂಭೀರ ಆರೋಪ

ಬೆಂಗಳೂರು: ರಾಜ್ಯ ಸರಕಾರ ಹಣ ಪಡೆದು ಪೋಸ್ಟಿಂಗ್ ನೀಡುವುದು ನಿಲ್ಲಿಸಿದರೆ ತುಂಗಭದ್ರಾ ಜಲಾಶಯದಲ್ಲಿ ಕ್ರಸ್ಟ್ ಗೇಟ್ ಕೊಚ್ಚಿ ಹೋದಂತಹ ಗಂಭೀರ ಪ್ರಕರಣಗಳು ನಿಲ್ಲುತ್ತವೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ತುಂಗಭದ್ರಾ ಜಲಾಶಯದ ಘಟನೆ ಅತ್ಯಂತ ಗಂಭೀರವಾದದ್ದು. ನಾನು ಸರಕಾರಕ್ಕೆ ಒಂದು ಸಲಹೆ ಕೊಡಲು ಬಯಸುತ್ತೇನೆ. ಅಧಿಕಾರಿಗಳ ವರ್ಗಾವಣೆ ಮಾಡುವಾಗ ಹಣ ತೆಗೆದುಕೊಂಡು ವರ್ಗ ಮಾಡುವ ಕೆಲಸ ಬಿಡಿ ಎಂದು ತರಾಟೆಗೆ ತೆಗೆದುಕೊಂಡರು. … Continue reading ‘ಕಾಸಿಗಾಗಿ ಪೋಸ್ಟಿಂಗ್’ನಿಂದಲೇ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಘಟನೆ ನಡೆದಿದೆ: HDK ಗಂಭೀರ ಆರೋಪ