ತುಂಗಭದ್ರಾ ಡ್ಯಾಂ 19ನೇ ಕ್ರಸ್ಟ್ ಗೇಟ್ ದುರಸ್ಥಿ ಕಾರ್ಯ ಯಶಸ್ವಿ: ನೀರು ಹರಿವು ಸಂಪೂರ್ಣ ಬಂದ್: ಡಿ.ಕೆ ಶಿವಕುಮಾರ್

ಬೆಂಗಳೂರು: ತುಂಗಭದ್ರಾ ಡ್ಯಾಂ 19ನೇ ಕ್ರಸ್ಟ್ ಗೇಟ್ ದುರಸ್ಥಿ ಕಾರ್ಯ ಯಶಸ್ವಿಯಾಗಿದೆ. ಸಂಪೂರ್ಣ ಗೇಟ್ ದುರಸ್ಥಿ ಕಾರ್ಯ ನಡೆದು, ಮುಕ್ತಾಯಗೊಂಡಿದೆ. ಹೀಗಾಗಿ ತುಂಗಭದ್ರಾ ಡ್ಯಾಂನಿಂದ ಹೊರ ಹರಿಯುತ್ತಿದ್ದಂತ ನೀರು ಸಂಪೂರ್ಣ ಬಂದ್ ಆಗಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಇಂದು ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ತುಂಗಭದ್ರಾ ಡ್ಯಾಂ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋದಿದ್ದರಿಂದ ಈವರೆಗೆ 35 ಟಿಎಂಸಿ ನೀರು ತುಂಗಭದ್ರಾ ಡ್ಯಾಂನ 19ನೇ ಗೇಟ್ ಕೊಟ್ಟಿ ಹೋಗಿದ್ದರಿಂದ … Continue reading ತುಂಗಭದ್ರಾ ಡ್ಯಾಂ 19ನೇ ಕ್ರಸ್ಟ್ ಗೇಟ್ ದುರಸ್ಥಿ ಕಾರ್ಯ ಯಶಸ್ವಿ: ನೀರು ಹರಿವು ಸಂಪೂರ್ಣ ಬಂದ್: ಡಿ.ಕೆ ಶಿವಕುಮಾರ್