ತುಂಗಭದ್ರಾ ಡ್ಯಾಂ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಕೇಸ್: ಮೊದಲ ಎಲಿಮೆಂಟ್ ಅಳವಡಿಕೆ ಪ್ರಕ್ರಿಯೆ ಆರಂಭ

ಕೊಪ್ಪಳ: ಜಿಲ್ಲೆಯ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿ, ನೀರು ಪೋಲಾಗುವಂತೆ ಆಗಿತ್ತು. ಈ ಗೇಟ್ ರಿಪೇರಿ ಕಾರ್ಯ ಆರಂಭಗೊಂಡಿದೆ. ಮೊದಲ ಎಲಿಮೆಂಟ್ ಅಳವಟಿಕೆ ಪ್ರಕ್ರಿಯೆ ಆರಂಭಿಸಲಾಗಿದೆ. ಕೊಪ್ಪಳ ತಾಲ್ಲೂಕಿನ ಮುನಿರಾಬಾದ್ ಬಳಿಯಲ್ಲಿನ ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋದ ನಂತ್ರ, ಅದನ್ನು ದುರಸ್ಥಿ ಮಾಡುವ ಕಾರ್ಯ ಆರಂಭಗೊಂಡಿದೆ. ಎರಡು ಕ್ರೇನ್ ಮೂಲಕ ಮೊದಲ ಎಲಿಮೆಂಟ್ ಅಳವಡಿಕೆ ಕಾರ್ಯ ಆರಂಭಿಸಲಾಗಿದೆ. ಸುಮಾರು 20 ಮೀಟರ್ ಉದ್ದ, ನಾಲ್ಕು ಅಡಿ ಎತ್ತರದ ಮೊದಲ … Continue reading ತುಂಗಭದ್ರಾ ಡ್ಯಾಂ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಕೇಸ್: ಮೊದಲ ಎಲಿಮೆಂಟ್ ಅಳವಡಿಕೆ ಪ್ರಕ್ರಿಯೆ ಆರಂಭ