ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕಟ್: ಯಾವುದೇ ಹಾನಿಯಾಗದಂತೆ ಮುಂಜಾಗ್ರತೆಗೆ ಸೂಚನೆ: ಸಿಎಂ
ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕಟ್ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿಗಳು ಮಂಗಳವಾರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳು ಇಂದು ಬೆಳಗ್ಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಅವರೊಂದಿಗೆ ಮಾತುಕತೆ ನಡೆಸಿ ಸಂಪೂರ್ಣ ವಿವರ ಪಡೆದರು. ಯಾವುದೇ ಹಾನಿ ಸಂಭವಿಸದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು. ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ … Continue reading ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕಟ್: ಯಾವುದೇ ಹಾನಿಯಾಗದಂತೆ ಮುಂಜಾಗ್ರತೆಗೆ ಸೂಚನೆ: ಸಿಎಂ
Copy and paste this URL into your WordPress site to embed
Copy and paste this code into your site to embed