ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಕಟ್: ಇದು ಸರ್ಕಾರದ ನಿರ್ಲಕ್ಷ್ಯವಲ್ಲ, ತಾಂತ್ರಿಕ ಸಮಿತಿ ವೈಫಲ್ಯ-HDK

ಮಂಡ್ಯ: ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಾಕ್ ತುಂಡಾಗಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ರಾಜ್ಯ ಸರಕಾರ ಎಲ್ಲಾ ಜಲಾಶಯಗಳ ಕ್ರಸ್ಟ್ ಗೇಟ್ ಗಳ ಸ್ಥಿತಿಗತಿಗಳನ್ನು ಪರಿಶೀಲನೆ ಮಾಡಬೇಕು ಎಂದು ಸಲಹೆ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ಭತ್ತ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿದರು. ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಲಾಕ್ ಕಟ್ ವಿಚಾರ ಅತ್ಯಂತ ಕಳವಳಕಾರಿ. ಇದು ದೊಡ್ಡ ಅನಾಹುತ. … Continue reading ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಕಟ್: ಇದು ಸರ್ಕಾರದ ನಿರ್ಲಕ್ಷ್ಯವಲ್ಲ, ತಾಂತ್ರಿಕ ಸಮಿತಿ ವೈಫಲ್ಯ-HDK