BREAKING: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಹಿನ್ನಲೆ: ಆ.13ರ ಬಾಗಿನ ಅರ್ಪಣೆ ಕಾರ್ಯಕ್ರಮ ಮುಂದೂಡಿಕೆ
ಬೆಂಗಳೂರು: ತುಂಗಭದ್ರಾ ಡ್ಯಾಂ ಕ್ರಸ್ಟರ್ ಗೇಟ್ ಕೊಚ್ಚಿ ಹೋದ ಹಿನ್ನಲೆಯಲ್ಲಿ ಆಗಸ್ಟ್.13ರಂದು ನಿಗದಿಯಾಗಿದ್ದಂತ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಲಾಗಿದೆ. ಈ ಮೂಲಕ ರಾಜ್ಯ ಸರ್ಕಾರದಿಂದ ಮುಂಜಾಗ್ರತಾ ಕ್ರಮವಹಿಸಿದ್ದು, ಗೇಟ್ ರಿಪೇರಿ ಕೆಲಸ ಮಾಡಲಾಗುತ್ತಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ತುಂಗಭದ್ರಾ ಡ್ಯಾಂ ಕ್ರಸ್ಟರ್ ಗೇಟ್ ಕೊಚ್ಚಿ ಹೋದ ಕಾರಣ, ಆಗಸ್ಟ್.13ರಂದು ನಡೆಯಬೇಕಿದ್ದಂತ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ತಿಳಿಸಿದೆ. ತುಂಗಭದ್ರಾ ಡ್ಯಾಂ ಗೇಟ್ ಚೈನ್ ಕಟ್ ಪ್ರಕರಣ: ನದಿ ಪಾತ್ರದ ಜನರಿಗೆ ಕಟ್ಟೆಚ್ಚರಕ್ಕೆ … Continue reading BREAKING: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಹಿನ್ನಲೆ: ಆ.13ರ ಬಾಗಿನ ಅರ್ಪಣೆ ಕಾರ್ಯಕ್ರಮ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed