BREAKING: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಹಿನ್ನಲೆ: ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ

ಬೆಂಗಳೂರು: ವಿಜಯನಗರ ಜಿಲ್ಲೆಯ ತುಂಗಭದ್ರಾ ಡ್ಯಾಂನ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿರುವ ಹಿನ್ನಲೆಯಲ್ಲಿ, ಡ್ಯಾಂಗೆ ತೆರಳಿ ಪರಿಶೀಲನೆ ನಡೆಸಲು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ಟಿಬಿ ಡ್ಯಾಂಗೆ ತೆರಳುತ್ತಿದ್ದಾರೆ. ಈ ಕುರಿತಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕ್ರೆಸ್ಟ್ ಗೇಟ್ ಮುರಿದಿರುವ ವಿಜಯನಗರದ ತುಂಗಭದ್ರಾ ಜಲಾಶಯಯಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಇಂದು ಮಧ್ಯಾಹ್ನ 12.30 ಭೇಟಿ ನೀಡಲಿದ್ದಾರೆ ಎಂದು ತಿಳಿಸಿದೆ. ಬೆಂಗಳೂರಿಂದ ಹೆಲಿಕಾಪ್ಟಾರ್ ನಲ್ಲಿ ವಿಜಯನಗರದ … Continue reading BREAKING: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಹಿನ್ನಲೆ: ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ