ತುಂಗಭದ್ರಾ ಡ್ಯಾಂ ಭರ್ತಿ: ನದಿಗೆ 1.20 ಲಕ್, ಕ್ಯೂಸೆಕ್ಸ್ ನೀರು ಬಿಡುಗಡೆ

ಕೊಪ್ಪಳ: ಜಿಲ್ಲೆಯ ಜೀವನಾಡಿ ತುಂಗಭದ್ರಾ ಡ್ಯಾಂ ಭರ್ತಿಯಾಗಿದೆ. ಹೀಗಾಗಿ ತುಂಗಭದ್ರಾ ಡ್ಯಾಂನಿಂದ ನದಿಗೆ 1 ಲಕ್ಷ 20 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಕೊಪ್ಪಳ ತಾಲ್ಲೂಕಿನ ಮುನಿರಾಬಾದ್ ಬಳಿಯ ತುಂಗಭದ್ರಾ ಜಲಾಯಶ ಮಲೆನಾಡಿನ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಭರ್ತಿಯಾಗಿದೆ. ಹೀಗಾಗಿ ಜಲಾಶಯದ 26 ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ 1.20 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗುತ್ತಿದೆ. ತುಂಗಭದ್ರಾ ಡ್ಯಾಂನ 7 ಗೋಟ್ ಜಾಮ್ ಹಿನ್ನಲೆಯಲ್ಲಿ 26 ಗೇಟ್ ಮೂಲಕ ನೀರು ಬಿಡುಗಡೆ … Continue reading ತುಂಗಭದ್ರಾ ಡ್ಯಾಂ ಭರ್ತಿ: ನದಿಗೆ 1.20 ಲಕ್, ಕ್ಯೂಸೆಕ್ಸ್ ನೀರು ಬಿಡುಗಡೆ