BIG NEWS: ತುಂಗಭದ್ರಾ ಅಣೆಕಟ್ಟು ಗೇಟ್ ದುರಸ್ತಿ ಕಾರ್ಯ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : “ತುಂಗಭದ್ರಾ ಅಣೆಕಟ್ಟಿನ ಗೇಟ್ ದುರಸ್ತಿ ಕಾರ್ಯ ಆರಂಭವಾಗಿದೆ. ನೀರಿನ ಪ್ರಮಾಣ ಕಡಿಮೆ ಮಾಡದ ಹೊರತಾಗಿ ದುರಸ್ತಿ ಕಾರ್ಯ ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು. ತುಂಗಭದ್ರಾ ಅಣೆಕಟ್ಟಿನ ಪರಿಸ್ಥಿತಿ ಬಗ್ಗೆ ಕೇಳಿದಾಗ, “ನಾನು ಅಣೆಕಟ್ಟಿಗೆ ಭೇಟಿ ನೀಡಿ ಬಂದಿದ್ದೇನೆ. ಜಿಂದಾಲ್ ಕಂಪೆನಿ ಹಾಗೂ ಇತರರ ಜತೆ ಮಾತನಾಡಿದ್ದೇನೆ. ಕೆಲವೇ ಕ್ಷಣಗಳಲ್ಲಿ ಕೆಲಸ ಆರಂಭವಾಗಿರುವ ಬಗ್ಗೆ ಮಾಹಿತಿ ಕಳುಹಿಸಿಕೊಡುತ್ತೇನೆ” ಎಂದು ತಿಳಿಸಿದರು. ಈ ಘಟನೆಗೆ ಯಾರನ್ನಾದರೂ … Continue reading BIG NEWS: ತುಂಗಭದ್ರಾ ಅಣೆಕಟ್ಟು ಗೇಟ್ ದುರಸ್ತಿ ಕಾರ್ಯ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed