BIGG NEWS : ವಿಜಯನಗರದ ತುಂಗಾಭದ್ರಾ ಡ್ಯಾಂ ಭರ್ತಿ : ‘ ಅಪರೂಪದ ನೀರು ನಾಯಿಗಳು ಪ್ರತ್ಯಕ್ಷ ‘
ವಿಜಯನಗರ : ತುಂಬಾ ಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದ ಬೆನ್ನಲ್ಲೇ ‘ ಅಪರೂಪದ ನೀರು ನಾಯಿಗಳು ಪ್ರತ್ಯಕ್ಷ ‘ಗೊಂಡಿದೆ. ಇದೀಗ ಕ್ಯಾಮಾರ ಕಣ್ನೀನಲ್ಲಿ ಸೆರೆಯಾಗಿದೆ. ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ. ಸುಮಾರುಅರ್ಧ ಗಂಟೆಗೂ ಹೆಚ್ಚು ಕಾಲ ಈ ನೀರು ನಾಯಿಗಳು ನದಿಯಲ್ಲಿ ಈಜಾಡುತ್ತಿದ್ದು,ಮೀನು ಹಿಡಿಯಲು ಒಟ್ಟಿಗೆ ಬಂದಿರಬಹುದು ಎಂದು ಅವರು ಅಂದಾಜಿಸಿದ್ದಾರೆ. ನೀರು ನಾಯಿಗಳು ಜನರ ಕಣ್ಣಿಗೆ ಬೀಳುವುದು ಕಡಿಮೆಯಾಗಿದ್ದು, ಜನರನ್ನು ಕಂಡರೆ ನೀರಿನೊಳಕ್ಕೆ ಮರೆಯಾಗುವುದೇ ಹೆಚ್ಚು. ಆದರೆ, ಪಟ್ಟಣದಲ್ಲಿ ನೀರು ನಾಯಿಗಳು ಅರ್ಧ ಗಂಟೆಗೂ ಹೆಚ್ಚು … Continue reading BIGG NEWS : ವಿಜಯನಗರದ ತುಂಗಾಭದ್ರಾ ಡ್ಯಾಂ ಭರ್ತಿ : ‘ ಅಪರೂಪದ ನೀರು ನಾಯಿಗಳು ಪ್ರತ್ಯಕ್ಷ ‘
Copy and paste this URL into your WordPress site to embed
Copy and paste this code into your site to embed