ದಾವಣಗೆರೆ: ತುಂಗಾಭದ್ರ ನದಿಯ ನೀರಿನ ಮಟ್ಟ ಹೆಚ್ಚಾದ ಹಿನ್ನೆಲೆಯಲ್ಲಿ ಹೊನ್ನಾಳಿ ತಾಲೂಕಿನ ಬಾಲರಾಜ್ ಘಾಟ್ ನಲ್ಲಿರುವ ಮನೆಗಳು ಜಲಾವೃತಗೊಂಡಿದೆ.
BREAKING NEWS: ಪತ್ನಿಯಿಂದ ಮಂಗಳಸೂತ್ರ ತೆಗೆಯುವುದು ಮಾನಸಿಕ ಕ್ರೌರ್ಯ: ಮದ್ರಾಸ್ ಹೈಕೋರ್ಟ್
ಹತ್ತು ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಇದೀಗ ಶಾಸಕ ಎಂಪಿ ರೇಣುಕಾಚಾರ್ಯ ವಿರುದ್ದ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಶ್ವತ ಪರಿಹಾರ ಒದಗಿಸುತ್ತಿಲ್ಲ .ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದಾಗ ಕಾಳಜಿ ಕೇಂದ್ರಕ್ಕೆ ಕಳಿಸುತ್ತಾರೆ ಸುಮ್ಮನಾಗುತ್ತಾರೆ.
ಬೇರೆ ಕಡೆ ಜಾಗ ನೀಡಿದರೆ ಮನೆ ಕಟ್ಟಿಕೊಂಡು ಇರ್ತಿವಿ ಎಂದು ಸ್ಥಳೀಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನದಿ ಪಾತ್ರಕ್ಕೆ ಬಾರದಂತೆ ಬ್ಯಾರಿಕೇಡ್ ತಾಲೂಕು ಆಡಳಿತ ಹಾಕಿದ್ದಾರೆ.