Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Weather Update : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ :15 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ!

03/04/2026 7:48 AM

​ಅಮೆರಿಕ ಅಟಾರ್ನಿ ಜನರಲ್ ಪಮ್ ಬೋಂಡಿಗೆ ಟ್ರಂಪ್ ಕೊಕ್! ತಮ್ಮ ವೈಯಕ್ತಿಕ ವಕೀಲನಿಗೇ ಪಟ್ಟ ಕಟ್ಟಿದ ಅಧ್ಯಕ್ಷ; ಶ್ವೇತಭವನದ ದಿಢೀರ್ ನಿರ್ಧಾರಕ್ಕೆ ಜಗತ್ತೇ ಬೆರಗು!

03/04/2026 7:47 AM

ಅಂಚೆ ಕಚೇರಿಯ ಈ ಯೋಜನೆಯಲ್ಲಿ ಹಣ ಹೂಡಿ ಮಾಡಿ : ಪ್ರತಿ ತಿಂಗಳು ಪಡೆಯಿರಿ ₹20,000 ವರೆಗೆ ಆದಾಯ!

03/04/2026 7:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಮತ್ತೊಂದು ‘ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಜ್ಜು
KARNATAKA

ರಾಜ್ಯದಲ್ಲಿ ಮತ್ತೊಂದು ‘ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಜ್ಜು

By kannadanewsnow5706/01/2024 1:47 PM

ಬೆಂಗಳೂರು:ಕರ್ನಾಟಕದಲ್ಲಿ ಮೂರನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸರ್ಕಾರ ಯೋಜನೆಯನ್ನು ರೂಪಿಸುತ್ತಿದೆ.ಈಗಾಗಲೇ ಮಂಗಳೂರು ಮತ್ತು ಬೆಂಗಳೂರಿನ ದೇವನಹಳ್ಳಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಿದ್ದು ತುಮಕೂರು ಬಳಿಯಲ್ಲಿ ವಿಮಾನ ನಿಲ್ದಾಣಕ್ಕೆ ತಯಾರಿ ನಡೆಸುತ್ತಿದೆ.

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡಲು ಸರ್ಕಾರ ತುಮಕೂರು ಬಳಿ ಈ ವಿಮಾನ ನಿಲ್ದಾಣ ನಿರ್ಮಾಣವಾಗಲಿದ್ದು, ಸರ್ಕಾರ ತುಮಕೂರು, ಮಧುಗಿರಿ, ಕೊರಟಗೆರೆ ಹಾಗೂ ಶಿರಾ ತಾಲೂಕಿನ ಮಧ್ಯಭಾಗದಲ್ಲಿನ ರಾಷ್ಟ್ರೀಯ ಹೆದ್ದಾರಿ 48ರ ಹತ್ತಿರ ಇರುವ ಎಂಟು ಸಾವಿರ ಎಕರೆ ಜಮೀನು ಜಾಗ ಗುರುತಿಸಿ ಅಧಿಕಾರಿಗಳು ಕೆಐಡಿಬಿಗೆ ಪ್ರಸ್ತಾವ ಸಲ್ಲಿಸಿದ್ದಾರೆ.

ಇದೀಗ ಜಾಗ ಗುರುತಿಸಿ ಕೆಐಡಿಬಿಗೆ ದಾಖಲೆಗಳ ಹಸ್ತಾಂತರ ಮಾಡಲಾಗಿದೆ. ದೇವನಹಳ್ಳಿ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿ ನಿಮಿಷಕ್ಕೊಂದು ವಿಮಾನ ಟೆಕ್ ಆಫ್ ಮತ್ತು ಲ್ಯಾಡಿಂಗ್ ಆಗುತ್ತಿದೆ. ಹೀಗಾಗಿ ಒತ್ತಡ ತಗ್ಗಿಸಲು ಮತ್ತೊಂದು ವಿಮಾನ‌ ಅಂತರಾಷ್ಟ್ರೀಯ ನಿಲ್ದಾಣ ಪ್ರಾರಂಭಿಸಲು ಸರ್ಕಾರ ನಿರ್ಧಿರಿಸಿದೆ.

Airport
Share. Facebook Twitter LinkedIn WhatsApp Email

Related Posts

Weather Update : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ :15 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ!

03/04/2026 7:48 AM1 Min Read

ಅಂಚೆ ಕಚೇರಿಯ ಈ ಯೋಜನೆಯಲ್ಲಿ ಹಣ ಹೂಡಿ ಮಾಡಿ : ಪ್ರತಿ ತಿಂಗಳು ಪಡೆಯಿರಿ ₹20,000 ವರೆಗೆ ಆದಾಯ!

03/04/2026 7:42 AM2 Mins Read

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ 21 ಸೌಲಭ್ಯಗಳು.!

03/04/2026 7:29 AM5 Mins Read
Recent News

Weather Update : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ :15 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ!

03/04/2026 7:48 AM

​ಅಮೆರಿಕ ಅಟಾರ್ನಿ ಜನರಲ್ ಪಮ್ ಬೋಂಡಿಗೆ ಟ್ರಂಪ್ ಕೊಕ್! ತಮ್ಮ ವೈಯಕ್ತಿಕ ವಕೀಲನಿಗೇ ಪಟ್ಟ ಕಟ್ಟಿದ ಅಧ್ಯಕ್ಷ; ಶ್ವೇತಭವನದ ದಿಢೀರ್ ನಿರ್ಧಾರಕ್ಕೆ ಜಗತ್ತೇ ಬೆರಗು!

03/04/2026 7:47 AM

ಅಂಚೆ ಕಚೇರಿಯ ಈ ಯೋಜನೆಯಲ್ಲಿ ಹಣ ಹೂಡಿ ಮಾಡಿ : ಪ್ರತಿ ತಿಂಗಳು ಪಡೆಯಿರಿ ₹20,000 ವರೆಗೆ ಆದಾಯ!

03/04/2026 7:42 AM

ಭಾರತಕ್ಕೆ ಇಂಧನ ಭದ್ರತೆಯ ಭರವಸೆ ನೀಡಿದ ರಷ್ಯಾ: ತೈಲ ಮತ್ತು ನೈಸರ್ಗಿಕ ಅನಿಲ ಪೂರೈಕೆ ಹೆಚ್ಚಿಸಲು ಸಮ್ಮತಿ !

03/04/2026 7:39 AM
State News
KARNATAKA

Weather Update : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ :15 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ!

By kannadanewsnow5703/04/2026 7:48 AM KARNATAKA 1 Min Read

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧೆಡೆ ವರುಣನ ಅಬ್ಬರ ಮುಂದುವರಿದಿದ್ದು, ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ…

ಅಂಚೆ ಕಚೇರಿಯ ಈ ಯೋಜನೆಯಲ್ಲಿ ಹಣ ಹೂಡಿ ಮಾಡಿ : ಪ್ರತಿ ತಿಂಗಳು ಪಡೆಯಿರಿ ₹20,000 ವರೆಗೆ ಆದಾಯ!

03/04/2026 7:42 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ 21 ಸೌಲಭ್ಯಗಳು.!

03/04/2026 7:29 AM

ಮೂಲವ್ಯಾಧಿಯಿಂದ ಹಿಡಿದು ಮಧುಮೇಹದವರೆಗೆ : 50 ಕ್ಕೂ ಹೆಚ್ಚು ಕಾಯಿಲೆಗಳಿಗೆ ರಾಮಬಾಣ ಈ ಅದ್ಭುತ ಗಿಡಮೂಲಿಕೆ!

03/04/2026 7:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.