ರಾಜ್ಯದಲ್ಲಿ ಮತ್ತೊಂದು ‘ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಜ್ಜು

ಬೆಂಗಳೂರು:ಕರ್ನಾಟಕದಲ್ಲಿ ಮೂರನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸರ್ಕಾರ ಯೋಜನೆಯನ್ನು ರೂಪಿಸುತ್ತಿದೆ.ಈಗಾಗಲೇ ಮಂಗಳೂರು ಮತ್ತು ಬೆಂಗಳೂರಿನ ದೇವನಹಳ್ಳಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಿದ್ದು ತುಮಕೂರು ಬಳಿಯಲ್ಲಿ ವಿಮಾನ ನಿಲ್ದಾಣಕ್ಕೆ ತಯಾರಿ ನಡೆಸುತ್ತಿದೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡಲು ಸರ್ಕಾರ ತುಮಕೂರು ಬಳಿ ಈ ವಿಮಾನ ನಿಲ್ದಾಣ ನಿರ್ಮಾಣವಾಗಲಿದ್ದು, ಸರ್ಕಾರ ತುಮಕೂರು, ಮಧುಗಿರಿ, ಕೊರಟಗೆರೆ ಹಾಗೂ ಶಿರಾ ತಾಲೂಕಿನ ಮಧ್ಯಭಾಗದಲ್ಲಿನ ರಾಷ್ಟ್ರೀಯ ಹೆದ್ದಾರಿ 48ರ ಹತ್ತಿರ ಇರುವ ಎಂಟು ಸಾವಿರ ಎಕರೆ ಜಮೀನು ಜಾಗ … Continue reading ರಾಜ್ಯದಲ್ಲಿ ಮತ್ತೊಂದು ‘ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಜ್ಜು