ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್ ಯೋಜನೆ: DKS

ಬೆಂಗಳೂರು: “ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ” ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರಾದ ಸುಧಾಮ್ ದಾಸ್ ಅವರು ಬೆಂಗಳೂರಿನ ಸಂಚಾರಿ ದಟ್ಟಣೆ ಸಮಸ್ಯೆ ನಿವಾರಣೆಗೆ ಕೈಗೊಂಡಿರುವ ಯೋಜನೆಗಳ ಬಗ್ಗೆ ಗುರುವಾರ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಶಿವಕುಮಾರ್ … Continue reading ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್ ಯೋಜನೆ: DKS