ಪಾಕಿಸ್ತಾನಕ್ಕೆ ಟರ್ಕಿ ಬೆಂಬಲ: ಭಾರತದ ಹಣ್ಣಿನ ವ್ಯಾಪಾರಿಗಳಿಂದ ಟರ್ಕಿಶ್ ಸರಕು ಬಹಿಷ್ಕಾರ | #BoycottTurkey

ನವದೆಹಲಿ: ಪಾಕಿಸ್ತಾನಕ್ಕೆ ಟರ್ಕಿಯು ಡ್ರೋನ್ ನೀಡುವ ಮೂಲಕ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆಯಲ್ಲಿ ಬೆಂಬಲ ನೀಡಿತ್ತು. ಈ ಹಿನ್ನಲೆಯಲ್ಲಿ ಟರ್ಕಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಬಾಯ್ ಕಾಟ್ ಟರ್ಕಿ ಅಭಿಯಾನ ಶುರುವಾಗಿದೆ. ಈ ಹಿನ್ನಲೆಯಲ್ಲಿ ಭಾರತದ ಹಣ್ಣು ವ್ಯಾಪಾರಿಗಳು ಟರ್ಕಿಶ್ ಸರಕುಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಪ್ರಾದೇಶಿಕ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ ಪಾಕಿಸ್ತಾನಕ್ಕೆ ಟರ್ಕಿ ಬೆಂಬಲ ವ್ಯಕ್ತಪಡಿಸಿದ ನಂತರ ಭಾರತೀಯ ಹಣ್ಣಿನ ವ್ಯಾಪಾರಿಗಳು ಟರ್ಕಿಶ್ ಸರಕುಗಳನ್ನು, ವಿಶೇಷವಾಗಿ ಸೇಬುಗಳನ್ನು ಬಹಿಷ್ಕರಿಸಲು ಪ್ರಾರಂಭಿಸಿದ್ದಾರೆ. ಹಲವಾರು ನಗರಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, … Continue reading ಪಾಕಿಸ್ತಾನಕ್ಕೆ ಟರ್ಕಿ ಬೆಂಬಲ: ಭಾರತದ ಹಣ್ಣಿನ ವ್ಯಾಪಾರಿಗಳಿಂದ ಟರ್ಕಿಶ್ ಸರಕು ಬಹಿಷ್ಕಾರ | #BoycottTurkey