ಕೋಲ್ಕತ್ತಾ: ಇಸ್ತಾನ್‌ಬುಲ್‌ನಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ಟರ್ಕಿಶ್ ಏರ್‌ಲೈನ್ಸ್ ವಿಮಾನವು ಗುರುವಾರ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. 69 ವರ್ಷದ ಪ್ರಯಾಣಿಕರೊಬ್ಬರು ತೀವ್ರ ಅಸ್ವಸ್ಥಗೊಂಡ ಪರಿಣಾಮ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ʻಪ್ರಯಾಣದ ವೇಳೆ ವಯಸ್ಸಾದ ಪ್ರಯಾಣಿಕರು ಅಸ್ವಸ್ಥರಾಗಿದ್ದು, ಮೂಗು ಮತ್ತು ಬಾಯಿಯಿಂದ ರಕ್ತಸ್ರಾವವಾಗುತ್ತಿತ್ತು. ಅವರ ಸ್ಥಿತಿಯನ್ನು ಕಂಡ ಟರ್ಕಿಶ್ ಏರ್‌ಲೈನ್ಸ್ ವಿಮಾನ TK-054 ನ ಪೈಲಟ್ ಕೋಲ್ಕತ್ತಾದ NSC ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲು ನಿರ್ಧರಿಸಿದರುʼಎಂದು ಅಧಿಕಾರಿಯೊಬ್ಬರು … Continue reading BIG NEWS: ಪ್ರಯಾಣಿಕನ ಆರೋಗ್ಯದಲ್ಲಿ ಏರುಪೇರು: ಇಸ್ತಾನ್‌ಬುಲ್‌ನಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ಟರ್ಕಿಶ್ ಏರ್‌ಲೈನ್ಸ್ ವಿಮಾನ ಕೋಲ್ಕತ್ತಾದಲ್ಲಿ ಲ್ಯಾಂಡ್
Copy and paste this URL into your WordPress site to embed
Copy and paste this code into your site to embed