ಬೆಂಗಳೂರಿನ 110 ಹಳ್ಳಿಗಳ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಿ: ತುಷಾರ್ ಗಿರಿ ನಾಥ್ ಸೂಚನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗಳಲ್ಲಿ ಬರುವ ಕೊಳವೆ ಬಾವಿಗಳನ್ನು ಪಾಲಿಕೆಯಿಂದ ಜಲಮಂಡಳಿಗೆ ಹಸ್ತಾಂತರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಲಹಂಕ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ ಇಂದು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ, ಸಾರ್ವಜನಿಕರೊಬ್ಬರು ಮಾತನಾಡಿ 110 ಹಳ್ಳಿಗಳ ಪೈಕಿ ಥಣಿಸಂದ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮನವಿ ಮಾಡಿದರು. ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ನಗರದಲ್ಲಿ ಜಲಮಂಡಳಿ ವತಿಯಿಂದ ಕಾವೇರಿ 5ನೇ ಹಂತದ … Continue reading ಬೆಂಗಳೂರಿನ 110 ಹಳ್ಳಿಗಳ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಿ: ತುಷಾರ್ ಗಿರಿ ನಾಥ್ ಸೂಚನೆ