ಬೆಂಗಳೂರಲ್ಲಿ ಬೀದಿ ದೀಪಗಳ ದುರಸ್ತಿ ಕಾರ್ಯ ಸರಿಯಾಗಿ ನಿರ್ವಹಿಸಲು ಕಟ್ಟುನಿಟ್ಟಿನ ಸೂಚನೆ: ತುಷಾರ್ ಗಿರಿ ನಾಥ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ದೀಪಗಳ ದುರಸ್ತಿ ಕಾರ್ಯವನ್ನು ಸರಿಯಾಗಿ ನಿರ್ವಹಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಗುತ್ತಿಗೆದಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದಲ್ಲಿ ಬೀದಿ ದೀಪಗಳ ನಿರ್ವಹಣೆಗೆ ಸಂಬಂಧಿಸಿದಂತೆ ಮಲ್ಲೇಶ್ವರಂನ ಐಪಿಪಿ ತರಬೇತಿ ಕೇಂದ್ರದಲ್ಲಿ ಎಲೆಕ್ಟ್ರಿಕ್ ವಿಭಾಗದ ಅಭಿಯಂತರರು ಹಾಗೂ ಗುತ್ತಿಗೆದಾರರ ಜೊತೆ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಹಲವು ಕಡೆ ಬೀದಿ ದೀಪಗಳನ್ನು ಸರಿಯಾಗಿ ನಿರ್ವಹಣೆ ಮಾಡದಿರುವುದನ್ನು ಗಮನಿಸಲಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ವಲಯಗಳಲ್ಲಿ ಬೀದಿ ದೀಪಗಳ ನಿರ್ವಹಣೆ … Continue reading ಬೆಂಗಳೂರಲ್ಲಿ ಬೀದಿ ದೀಪಗಳ ದುರಸ್ತಿ ಕಾರ್ಯ ಸರಿಯಾಗಿ ನಿರ್ವಹಿಸಲು ಕಟ್ಟುನಿಟ್ಟಿನ ಸೂಚನೆ: ತುಷಾರ್ ಗಿರಿ ನಾಥ್