ಬೆಂಗಳೂರಲ್ಲಿ ಮಳೆಯಿಂದ ತೊಂದ್ರೆ ಆಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ

ಬೆಂಗಳೂರು: ನಗರದಲ್ಲಿ ಮಳೆಗಾಲದ ವೇಳೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಂಬಂಧ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಯಾ ವಲಯ ವ್ಯಾಪ್ತಿಯ ಅಧಿಕಾರಿಗಳು ಮಳೆಗಾಲದ ವೇಳೆ ಎಲ್ಲಿಯೂ ಸಮಸ್ಯೆಯಾಗದಂತೆ ಕ್ರಮವಹಿಸಬೇಕೆಂದು ಸೂಚಿಸಿದರು. ಮೆಟ್ರೋ ಕಾಮಗಾರಿ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಮಳೆ ನೀರಿನ ಸರಾಗ ಹರಿವಿಗೆ ಸಮಸ್ಯೆ ಆಗಲಿದೆಯೇ ಎಂಬುದನ್ನು ಪರಿಶೀಲಿಸಬೇಕು. … Continue reading ಬೆಂಗಳೂರಲ್ಲಿ ಮಳೆಯಿಂದ ತೊಂದ್ರೆ ಆಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ