BIG NEWS: ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಅಳವಡಿಸುವವರ ಮೇಲೆ ‘FIR’ ದಾಖಲಿಸಿ: ತುಷಾರ್ ಗಿರಿನಾಥ್ ಖಡಕ್ ಸೂಚನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆಯ ಎಲ್ಲಾ 8 ವಲಯಗಳಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವುದನ್ನು ತೆರವುಗೊಳಿಸಿ, ಅಳವಡಿಸಿರುವವರ ಮೇಲೆ ಎಫ್.ಐ.ಆರ್ … Continue reading BIG NEWS: ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಅಳವಡಿಸುವವರ ಮೇಲೆ ‘FIR’ ದಾಖಲಿಸಿ: ತುಷಾರ್ ಗಿರಿನಾಥ್ ಖಡಕ್ ಸೂಚನೆ