ಬೆಂಗಳೂರಿನ ಎಲ್ಲಾ ಶುದ್ದ ಕುಡಿಯುವ ನೀರಿನ ಘಟಕಗಳ ಸಮೀಕ್ಷೆ ನಡೆಸಿ ವರದಿ ನೀಡಲು ತುಷಾರ್ ಗಿರಿ ನಾಥ್ ಸೂಚನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮೀಕ್ಷೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಲಿಕೆಯ 8 ವಲಯಗಳಲ್ಲಿ ಎಷ್ಟು ಶುದ್ಧ ಕುಡಿಯುವ ನೀರಿನ ಘಟಕಗಳಿವೆ, ಎಷ್ಟು ಸುಸ್ಥಿತಿಯಲ್ಲಿವೆ, ಎಷ್ಟು ಸ್ಥಗಿತವಾಗಿವೆ ಎಂಬುದರ ಕುರಿತು ಸಮೀಕ್ಷೆ ನಡೆಸಿ ವಾರದೊಳಗಾಗಿ ವರದಿ ನೀಡಲು ಸೂಚಿಸಲಾಗಿದೆ ಎಂದರು. … Continue reading ಬೆಂಗಳೂರಿನ ಎಲ್ಲಾ ಶುದ್ದ ಕುಡಿಯುವ ನೀರಿನ ಘಟಕಗಳ ಸಮೀಕ್ಷೆ ನಡೆಸಿ ವರದಿ ನೀಡಲು ತುಷಾರ್ ಗಿರಿ ನಾಥ್ ಸೂಚನೆ