ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿ ಅನುಸಾರ ಗುರುತಿಸಲು ತುಷಾರ್ ಗಿರಿನಾಥ್ ಸೂಚನೆ

ಬೆಂಗಳೂರು: ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿಯ ಅನುಸಾರ ಗುರುತಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಶ್ಚಿಮ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ ಇಂದು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ ಬೀದಿ ಬದಿ ವ್ಯಾಪಾರಿಗಳು, ವ್ಯಾಪಾರ ವಲಯವನ್ನು ಗುರುತಿಸುವವರೆಗೆ ಯಾವುದೇ ರೀತಿಯ ಸಮಸ್ಯೆ ಮಾಡದಂತೆ ಮನವಿ ಮಾಡಿದರು. ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ಪಶ್ಚಿಮ ವಲಯದಲ್ಲಿ ಈಗಾಗಲೇ ಸುಮಾರು 7000 … Continue reading ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿ ಅನುಸಾರ ಗುರುತಿಸಲು ತುಷಾರ್ ಗಿರಿನಾಥ್ ಸೂಚನೆ