ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ತೆರವು, ಮಳೆಯ ಮುಂಜಾಗೃತೆ ಕ್ರಮಕ್ಕೆ ತುಷಾರ್ ಗಿರಿನಾಥ್ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸುವ ವಿಚಾರವಾಗಿ ಮಾನ್ಯ ಉಚ್ಛ ನ್ಯಾಯಾಲಯ, ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರು ರವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು. ಆದರೂ ಕೂಡ ಇತ್ತೀಚಿನ ದಿನಗಳಲ್ಲಿ ಉಲ್ಲಂಘನೆಗಳು ಹೆಚ್ಚಾಗುತ್ತಿದ್ದು, ಅದನ್ನು ನಿಯಂತ್ರಿಸಲು … Continue reading ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ತೆರವು, ಮಳೆಯ ಮುಂಜಾಗೃತೆ ಕ್ರಮಕ್ಕೆ ತುಷಾರ್ ಗಿರಿನಾಥ್ ಕಟ್ಟುನಿಟ್ಟಿನ ಸೂಚನೆ