ನಕಲಿ ಬಿಎಲ್ಒ ಗುರುತಿನ ಚೀಟಿ ವಿತರಣೆ ಹೊಣೆಯನ್ನು ತುಷಾರ್ ಗಿರಿನಾಥ್ ಹೊರಬೇಕು – ರಮೇಶ್ ಬಾಬು

ಬೆಂಗಳೂರು: ನಕಲಿ ಬಿಎಲ್ಒ ಗುರುತಿನ ಚೀಟಿ ವಿತರಣೆ ಹೊಣೆಯನ್ನು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ( District Election Officer Tushar Girinath ) ಅವರೇ ಹೊರಬೇಕು. ಆದ್ದರಿಂದ ಕೇಂದ್ರ ಚುನಾವಣಾ ಆಯೋಗ ಅವರನ್ನು ಚುನಾವಣಾಧಿಕಾರಿ ಜವಾಬ್ದಾರಿಯಿಂದ ಬಿಡುಗಡೆ ಮಾಡಬೇಕು. ವಿಚಾರಣೆ ಬಾಕಿ ಇರುವ ವರೆಗೆ ಅವರನ್ನು ಅಮನತು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ( Congress Ramesh Babu ) ಆಗ್ರಹಿಸಿದ್ದಾರೆ. ನಕಲಿ ಬಿಎಲ್ಒ ಗುರುತಿನ ಚೀಟಿ … Continue reading ನಕಲಿ ಬಿಎಲ್ಒ ಗುರುತಿನ ಚೀಟಿ ವಿತರಣೆ ಹೊಣೆಯನ್ನು ತುಷಾರ್ ಗಿರಿನಾಥ್ ಹೊರಬೇಕು – ರಮೇಶ್ ಬಾಬು