BBMP ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಿದ್ರೇ ‘FIR’ ದಾಖಲು: ತುಷಾರ್ ಗಿರಿ ನಾಥ್ ಎಚ್ಚರಿಕೆ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸುತ್ತಿದ್ದು, ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕಿದೆ. ಈ ನಿಟ್ಟಿನಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಎಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ … Continue reading BBMP ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಿದ್ರೇ ‘FIR’ ದಾಖಲು: ತುಷಾರ್ ಗಿರಿ ನಾಥ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed