BREAKING: ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್ ಗೆ ಕಾನೂನು ಸಂಕಷ್ಟ: ಹೈಕೋರ್ಟ್ ಮೆಟ್ಟಿಲೇರಿ ಆಸ್ತಿ ವಿವರ ಮುಚ್ಚಿಟ್ಟ ಆರೋಪ
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಹಿನ್ನೆಲೆಯಲ್ಲಿ, ನಟ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ವಿಜಯ್ ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಆಸ್ತಿ ವಿವರಗಳನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರಿ ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಪ್ರಕರಣದ ಹಿನ್ನೆಲೆ: ಚೆನ್ನೈನ ಪೆರಂಬೂರು ವಿಧಾನಸಭಾ ಕ್ಷೇತ್ರದ ಮತದಾರರೊಬ್ಬರು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿದಾರರ ಪ್ರಕಾರ, ವಿಜಯ್ ಅವರು ಎರಡು ವಿಭಿನ್ನ ಕ್ಷೇತ್ರಗಳಲ್ಲಿ (ಪೆರಂಬೂರು ಮತ್ತು … Continue reading BREAKING: ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್ ಗೆ ಕಾನೂನು ಸಂಕಷ್ಟ: ಹೈಕೋರ್ಟ್ ಮೆಟ್ಟಿಲೇರಿ ಆಸ್ತಿ ವಿವರ ಮುಚ್ಚಿಟ್ಟ ಆರೋಪ
Copy and paste this URL into your WordPress site to embed
Copy and paste this code into your site to embed