ಬೆಂಗಳೂರು : ಬೆಂಗಳೂರಲ್ಲಿ ಕಾರ್ ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕಾರು ಡಿಫ಼್ಟ್ರಿಂಗ್ ಮಾಡಿದ್ದಾನೆ ಎಂದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಎರಡು ಮೂರು ಬಾರಿ ಕಾರ್ ಡ್ರೈಫ್ಟಿಂಗ್ ಮಾಡಿರುವ ರಿಕ್ಕಿ ರೈ ಇದೀಗ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಕಾರು ಸಿಜ್ ಮಾಡಿದ್ದಾರೆ.
KA05 NR 0009 ನಂಬರ್ ಇರುವ ಲ್ಯಾಂಬೋರ್ಗಿನಿ ಕಾರ್ ಅನ್ನು ಕಬ್ಬನ್ ಪಾರ್ಕ್ ಠಾಣೆ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಸದಾಶಿವ ನಗರದಲ್ಲಿರುವ ರಿಕ್ಕಿ ರೈ ನಿವಾಸದಲ್ಲಿ ಕಾರು ಪತ್ತೆಯಾಗಿದೆ. ನಿನ್ನೆ ಈ ಒಂದು ವಿಡಿಯೋ ವೈರಲ್ ಆದ ಸಂದರ್ಭದಲ್ಲಿ ಕಾರು ನಂಬರ್ ಪರಿಶೀಲಿಸಿದ ವೇಳೆ ಕಾರ್ ನಂಬರ್ ಸರಿಯಾಗಿರಲಿಲ್ಲ.
ಹಾಗಾಗಿ ಕಾರನ್ನು ಬೇರೆ ಹೆಸರಲ್ಲಿ ರಿಜಿಸ್ಟ್ರೇಷನ್ ಮಾಡಿತ್ತಾ ಅಥವಾ ನಂಬರ್ ಪ್ಲೇಟ್ ಚೇಂಜ್ ಮಾಡಿ ಕಾರು ಓಡಿಸಿದರ ಅನ್ನೋ ಅನುಮಾನ ಇತ್ತು. ಜೊತೆಗೆ ಜನಸಂದಣಿ ಇರುವ ಜಾಗದಲ್ಲಿ ಕಾರು ಡ್ರೆಸ್ಸಿಂಗ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು ಪೊಲೀಸರು ಕಾರು ನಂಬರ್ ಟ್ರೇಸ್ ಮಾಡುವ ಸಂದರ್ಭದಲ್ಲಿ ಕಾರು ನಂಬರ್ ಚೇಂಜ್ ಆಗಿರುವುದು ಕಂಡು ಬಂದಿದೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ.
#Bengaluru: #Lamborghini performs dangerous stunts in the middle of the road under the flyover at Anil Kumble Circle on MG Road, video goes viral. pic.twitter.com/mIexhgKUM1
— Siraj Noorani (@sirajnoorani) March 21, 2026








