Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಗುರಿ ತಲುಪುವವರೆಗೂ ವಿಶ್ರಮಿಸಲ್ಲ’: ಇರಾನ್ ವಿರುದ್ಧದ ಯುದ್ಧದ ಬಗ್ಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಭೀಕರ ಪ್ರತಿಜ್ಞೆ!

08/03/2026 8:47 AM

ಇಂದು ಸಾಗರದ ಗಾಂಧಿ ಮೈದಾನದಲ್ಲಿ ಭಾರತ-ನ್ಯೂಜಿಲೆಂಡ್ ಫೈನಲ್ ಪಂದ್ಯ ವೀಕ್ಷಣೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬೃಹತ್ ಎಲ್‌ಇಡಿ ವ್ಯವಸ್ಥೆ

08/03/2026 8:47 AM

ಬಳ್ಳಾರಿಯ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಕೊಲೆ ಕೇಸ್ ಗೆ ಟ್ವಿಸ್ಟ್ : ಡ್ರಗ್ ನಶೆಯಲ್ಲಿ ಚಾಕು ಇರಿತ, ಮಹಿಳಾ ವಾರ್ಡನ್ ಮೇಲೂ ಹಲ್ಲೆ!

08/03/2026 8:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಳ್ಳಾರಿಯ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಕೊಲೆ ಕೇಸ್ ಗೆ ಟ್ವಿಸ್ಟ್ : ಡ್ರಗ್ ನಶೆಯಲ್ಲಿ ಚಾಕು ಇರಿತ, ಮಹಿಳಾ ವಾರ್ಡನ್ ಮೇಲೂ ಹಲ್ಲೆ!
KARNATAKA

ಬಳ್ಳಾರಿಯ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಕೊಲೆ ಕೇಸ್ ಗೆ ಟ್ವಿಸ್ಟ್ : ಡ್ರಗ್ ನಶೆಯಲ್ಲಿ ಚಾಕು ಇರಿತ, ಮಹಿಳಾ ವಾರ್ಡನ್ ಮೇಲೂ ಹಲ್ಲೆ!

By kannadanewsnow0508/03/2026 8:40 AM

ಬಳ್ಳಾರಿ : ಬಳ್ಳಾರಿ ಖಾಸಗಿ ಶಾಲೆಯ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 9ನೇ ತರಗತಿ ವಿದ್ಯಾರ್ಥಿಯಿಂದ ಹಲವರ ಮೇಲೆ ಹಲ್ಲೆ ನಡೆದಿದೆ. ಕಬ್ಬಿಣದ ಹಲೆ ನಡೆಸಿದ ಪರಿಣಾಮ ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಹಲ್ಲೆಯ ವೇಳೆ ಮಹಿಳಾ ವಾರ್ಡನ್ ಸೇರಿದಂತೆ 7 ವಿದ್ಯಾರ್ಥಿಗಳಿಗೆ ಗಾಯವಾಗಿದೆ ಎಂದು ಶಾಲಾ ಆಡಳಿತ ಮಂಡಳಿ ಹೇಳುತ್ತಿದೆ.

ಆದರೆ ಚಾಕುವಿನಿಂದ ಹಿಡಿದು ಕೊಲೆ ಮಾಡಿರುವ ಅನುಮಾನ ಇದೆ. ಹಲ್ಲು ನಡೆಸಿರುವ ವಿದ್ಯಾರ್ಥಿ ಡ್ರಗ್ ಅಡಿಕ್ಟ್ ಆಗಿರುವ ಶಂಕೆ ಇದೆ. ಇಲ್ಲವಾದರೆ ಅಷ್ಟು ಹುಡುಗರ ಮೇಲೆ ಹಲ್ಲೆ ಮಾಡೋದಕ್ಕೆ ಹೇಗೆ ಸಾಧ್ಯ? ಇದಕ್ಕೆಲ್ಲಾ ಶಾಲಾ ಆಡಳಿತ ಮಂಡಳಿಯೇ ನೇರ ಹೊಣೆಯಾಗಿದೆ. ಎಂದು ಶಾಲಾ ಆಡಳಿತ ಮಂಡಳಿ ವಿರುದ್ಧ ಮೃತ ಬಾಲಕನ ಪೋಷಕರು ಗಂಭೀರವಾಗಿ ಆರೋಪಿಸಿದ್ದಾರೆ.

ಪ್ರಕರಣ ಹಿನ್ನೆಲೆ?

ರಾತ್ರಿ ಊಟದ ಬಳಿಕ ಎಲ್ಲರೂ ಮಲಗಿಕೊಂಡ ಮೇಲೆ ವಿದ್ಯಾರ್ಥಿಯೋರ್ವ ಮಂಚದ ರಾಡ್ ತೆಗೆದುಕೊಂಡು ಸಿಕ್ಕಾಸಿಕ್ಕಾವರ ಮೇಲೆ ಹಲ್ಲೆ ಮಾಡಿದ್ದು, ಎಂಟು ವಿದ್ಯಾರ್ಥಿಗಳ ಮೇಲೆ ಮನ‌ಬಂದಂತೆ ಹಲ್ಲೆ ನಡೆಸಿದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಬಾಲಕನ ಈ ಹುಚ್ಚಾಟದಿಂದಾಗಿ 7 ಬಾಲಕರಿಗೆ ಗಂಭೀರ ಗಾಯಗಳಾಗಿದ್ದು, ಬಳ್ಳಾರಿ ಬಿಮ್ಸ್ ಮತ್ತು ಟ್ರಾಮ‌ಕೇರ್ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲು ಮಾಡಲಾಗಿದೆ

ಹಾಸ್ಟೆಲ್‌ನ ವಾರ್ಡನ್‌ ಮೇಲೂ ಬಾಲಕ ಹಲ್ಲೆ ಮಾಡಿದ್ದು,ಹಲ್ಲೆಯ ಬಳಿಕ ಆತ ಓಡಿ ಹೋಗಿದ್ದಾನೆ. ತಡರಾತ್ರಿ ಈ ಘಟನೆ ನಡೆದಿದ್ದು, ಮಕ್ಕಳ ಪೋಷಕರನ್ನು ಈ ಘಟನೆ ಬೆಚ್ಚಿ ಬೀಳಿಸಿದೆ. ಮಾಹಿತಿಯ ಪ್ರಕಾರ ಆರಂಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿದ್ದು, ಅದೇ ವಿಚಾರ ದೊಡ್ಡದು ಮಾಡಿದ ಒಂಬತ್ತನೇ ತರಗತಿ ಬಾಲಕನಿಂದ ಸಿಕ್ಕ ಸಿಕ್ಕ ವಿದ್ಯಾರ್ಥಿಗಳ ಮೇಲೆ ಭೀಕರವಾಗಿ ಹಲ್ಲೆ ಮಾಡಿದ್ದಾನೆ.

ಪರಿಣಾಮ ರಾಡ್‌ನಿಂದ ಬಿದ್ದ ಏಟಿಗೆ ಓರ್ವ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಾಸ್ಟೆಲ್ ವಾರ್ಡನ್ ಮೇಲೆಯೂ ಬಾಲಕ ಹಲ್ಲೆ ಮಾಡಿದ್ದು, ಗಾಯಾಳುಗಳೆಲ್ಲರೂ ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಬಾಲಕರಾಗಿದ್ದಾರೆ. ಬಳ್ಳಾರಿ ಬ್ರೂಸ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಇಂದು ಸಾಗರದ ಗಾಂಧಿ ಮೈದಾನದಲ್ಲಿ ಭಾರತ-ನ್ಯೂಜಿಲೆಂಡ್ ಫೈನಲ್ ಪಂದ್ಯ ವೀಕ್ಷಣೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬೃಹತ್ ಎಲ್‌ಇಡಿ ವ್ಯವಸ್ಥೆ

08/03/2026 8:47 AM1 Min Read

BIG NEWS : ರಾಜ್ಯದಲ್ಲಿ ಸೈಬರ್‌ಕ್ಕೆಂ ತಡೆಗೆ, ಕಠಿಣ ಕಾನೂನು ರೂಪಿಸಿ ಕಡಿವಾಣ ಹಾಕಲು ಕ್ರಮ : ಜಿ.ಪರಮೇಶ್ವರ್

08/03/2026 8:25 AM1 Min Read

BREAKING : ರಾಜ್ಯದಲ್ಲಿ ಏ.1ರಿಂದ ಹೊಸ ಅಬಕಾರಿ ನೀತಿ ಜಾರಿ : ಬಿಯರ್ ವೈನ್ ಅಗ್ಗ, ರಮ್ ವಿಸ್ಕಿ ದುಬಾರಿ ಆಗೋ ಸಾಧ್ಯತೆ!

08/03/2026 8:20 AM2 Mins Read
Recent News

​’ಗುರಿ ತಲುಪುವವರೆಗೂ ವಿಶ್ರಮಿಸಲ್ಲ’: ಇರಾನ್ ವಿರುದ್ಧದ ಯುದ್ಧದ ಬಗ್ಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಭೀಕರ ಪ್ರತಿಜ್ಞೆ!

08/03/2026 8:47 AM

ಇಂದು ಸಾಗರದ ಗಾಂಧಿ ಮೈದಾನದಲ್ಲಿ ಭಾರತ-ನ್ಯೂಜಿಲೆಂಡ್ ಫೈನಲ್ ಪಂದ್ಯ ವೀಕ್ಷಣೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬೃಹತ್ ಎಲ್‌ಇಡಿ ವ್ಯವಸ್ಥೆ

08/03/2026 8:47 AM

ಬಳ್ಳಾರಿಯ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಕೊಲೆ ಕೇಸ್ ಗೆ ಟ್ವಿಸ್ಟ್ : ಡ್ರಗ್ ನಶೆಯಲ್ಲಿ ಚಾಕು ಇರಿತ, ಮಹಿಳಾ ವಾರ್ಡನ್ ಮೇಲೂ ಹಲ್ಲೆ!

08/03/2026 8:40 AM

ಗಲ್ಫ್‌ನಲ್ಲಿ ಸಿಲುಕಿದವರಿಗೆ ಆಸರೆಯಾದ ಏರ್ ಇಂಡಿಯಾ: ಇಂದು ಯುಎಇಯಿಂದ ಭಾರತಕ್ಕೆ ಹೆಚ್ಚುವರಿ ವಿಮಾನಗಳ ಹಾರಾಟ!

08/03/2026 8:30 AM
State News
KARNATAKA

ಇಂದು ಸಾಗರದ ಗಾಂಧಿ ಮೈದಾನದಲ್ಲಿ ಭಾರತ-ನ್ಯೂಜಿಲೆಂಡ್ ಫೈನಲ್ ಪಂದ್ಯ ವೀಕ್ಷಣೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬೃಹತ್ ಎಲ್‌ಇಡಿ ವ್ಯವಸ್ಥೆ

By kannadanewsnow0908/03/2026 8:47 AM KARNATAKA 1 Min Read

ಸಾಗರ: ಕ್ರೀಡಾಭಿಮಾನಿಗಳ ಪಾಲಿಗೆ ಇಂದು ಸಂಭ್ರಮದ ದಿನ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ ಹೈವೋಲ್ಟೇಜ್ ಫೈನಲ್ ಕ್ರಿಕೆಟ್…

ಬಳ್ಳಾರಿಯ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಕೊಲೆ ಕೇಸ್ ಗೆ ಟ್ವಿಸ್ಟ್ : ಡ್ರಗ್ ನಶೆಯಲ್ಲಿ ಚಾಕು ಇರಿತ, ಮಹಿಳಾ ವಾರ್ಡನ್ ಮೇಲೂ ಹಲ್ಲೆ!

08/03/2026 8:40 AM

BIG NEWS : ರಾಜ್ಯದಲ್ಲಿ ಸೈಬರ್‌ಕ್ಕೆಂ ತಡೆಗೆ, ಕಠಿಣ ಕಾನೂನು ರೂಪಿಸಿ ಕಡಿವಾಣ ಹಾಕಲು ಕ್ರಮ : ಜಿ.ಪರಮೇಶ್ವರ್

08/03/2026 8:25 AM

BREAKING : ರಾಜ್ಯದಲ್ಲಿ ಏ.1ರಿಂದ ಹೊಸ ಅಬಕಾರಿ ನೀತಿ ಜಾರಿ : ಬಿಯರ್ ವೈನ್ ಅಗ್ಗ, ರಮ್ ವಿಸ್ಕಿ ದುಬಾರಿ ಆಗೋ ಸಾಧ್ಯತೆ!

08/03/2026 8:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.