ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ ಯುವತಿ ಗರ್ಭವತಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿಗೆ. ಬಿಜೆಪು ಮುಖಂಡನ ಪುತ್ರ ಕೃಷ್ಣ ಜೆ ರಾವ್ ನಿಂದ ಗರ್ಭವತಿಯಾಗಿದ್ದಂತ ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ ಎಂಬುವರಿಂದ ಗರ್ಭವತಿಯಾಗಿರುವುದಾಗಿ ಸಂತ್ರಸ್ತ ಯುವತಿಯೊಬ್ಬಳು ದೂರು ನೀಡಿದ್ದಳು. ಈ ದೂರು ಆಧರಿಸಿ ಪ್ರಕರಣ ಕೂಡ ದಾಖಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ … Continue reading BREAKING: ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭವತಿ ಪ್ರಕರಣಕ್ಕೆ ಟ್ವಿಸ್ಟ್: ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ
Copy and paste this URL into your WordPress site to embed
Copy and paste this code into your site to embed