BIGG NEWS: ಭಾರತದ ‘ಕೂ’ ಖಾತೆ ರದ್ದುಗೊಳಿಸಿದ ಟ್ಚಿಟರ್ | Twitter Suspend Koo’s Query Handle

ವಾಷಿಂಗ್ಟನ್: ಎಲಾನ್ ಮಸ್ಕ್ ಒಡೆತನದ ಟ್ವಿಟರ್ (Twitter), ಭಾರತೀಯ ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಕೂ(Koo) ಖಾತೆಯನ್ನು ಅಮಾನತುಗೊಳಿಸಿದೆ. ಬಳಕೆದಾರರ ಪ್ರಶ್ನೆಗಳಿಗಾಗಿ ಸ್ಥಾಪಿಸಲಾದ @kooeminence ಟ್ವಿಟರ್ ಹ್ಯಾಂಡಲ್ ಅನ್ನು ಅಮಾನತುಗೊಳಿಸಲಾಗಿದೆ. ಬಿಲಿಯನೇರ್ ಎಲೋನ್ ಮಸ್ಕ್ ಒಡೆತನದ ಟ್ವಿಟರ್ ನ್ಯೂಯಾರ್ಕ್ ಟೈಮ್ಸ್, ಸಿಎನ್‌ಎನ್ ಮತ್ತು ವಾಷಿಂಗ್ಟನ್ ಪೋಸ್ಟ್ ಸೇರಿದಂತೆ ಹಲವಾರು ಪ್ರಮುಖ ಜಾಗತಿಕ ಪತ್ರಕರ್ತರ ಖಾತೆಗಳನ್ನು ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಖಾತೆಯನ್ನು ಅಮಾನತುಗೊಳಿಸಿದ ಕುರಿತಂತೆ ಸ್ವದೇಶಿ ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ನ ಸಹ ಸಂಸ್ಥಾಪಕ ಮಯಾಂಕ್ ಬಿಡವಟ್ಕಾ ಸರಣಿ ಟ್ಚೀಟಿ ಮಾಡಿದ್ದು, … Continue reading BIGG NEWS: ಭಾರತದ ‘ಕೂ’ ಖಾತೆ ರದ್ದುಗೊಳಿಸಿದ ಟ್ಚಿಟರ್ | Twitter Suspend Koo’s Query Handle