BREAKING: ರಾಜ್ಯ ಸರ್ಕಾರದಿಂದ ಎರಡು ಅಕಾಡೆಮಿ, ಒಂದು ಪ್ರಾಧಿಕಾರಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಎರಡು ಅಕಾಡೆಮಿಗಳಿಗೆ, ಒಂದು ಪ್ರಾಧಿಕಾರಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಇದೇ ಸಂದರ್ಭದಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರ ಸ್ಥಾನಕ್ಕೆ ಡಾ.ಕೃಪಾ ಫಡಕೆ, ಮೈಸೂರು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯ ಸ್ಥಾನಕ್ಕೆ ವಿಜಯಲಕ್ಷ್ಮಿ ಕೌಟಗಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಸ್ಥಾನಕ್ಕೆ ಮಾಲೂರು ವಿಜಿ ನಾಮನಿರ್ದೇಶನವನ್ನು ರದ್ದುಗೊಳಿಸಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಗೀತಾಬಾಯಿ ಅಧಿಸೂಚನೆ ಹೊರಡಿಸಿದ್ದಾರೆ. … Continue reading BREAKING: ರಾಜ್ಯ ಸರ್ಕಾರದಿಂದ ಎರಡು ಅಕಾಡೆಮಿ, ಒಂದು ಪ್ರಾಧಿಕಾರಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಿಸಿ ಆದೇಶ