ಶಾಸಕ ಹರೀಶ್ ಗೌಡಗೆ ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್‍ಮೇಲ್ ಮಾಡಿದ ಇಬ್ಬರು ಆರೋಪಿಗಳು ಅರೆಸ್ಟ್
ಬೆಂಗಳೂರು: ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ಅವರಿಗೆ ಹನಿಟ್ರ್ಯಾಪ್ ಮಾಡಿ, ಬ್ಲಾಕ್ ಮಾಡಿದ ಸಂಬಂಧ ಪೊಲೀಸರಿ ದೂರು ನೀಡಲಾಗಿತ್ತು. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಅವರಿಗೆ ಹನಿಟ್ರ್ಯಾಪ್ ಮಾಡಿದ ನಂತ್ರ, ಬ್ಲಾಕ್ ಮೇಲ್ ಮಾಡಲಾಗಿತ್ತು. ಈ ಸಂಬಂಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಪೊಲೀಸರು ಮೈಸೂರು ಮೂಲದ ಸಂತೋಷ್ ಹಾಗೂ ಪುಟ್ಟರಾಜು ಎಂಬುವರನ್ನು ಬಂಧಿಸಿದ್ದಾರೆ. … Continue reading ಶಾಸಕ ಹರೀಶ್ ಗೌಡಗೆ ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್‍ಮೇಲ್ ಮಾಡಿದ ಇಬ್ಬರು ಆರೋಪಿಗಳು ಅರೆಸ್ಟ್
Copy and paste this URL into your WordPress site to embed
Copy and paste this code into your site to embed