BREAKING: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದ ಮೆರವಣಿಗೆ ವೇಳೆ ಚಾಕು ಇರಿದಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಬೆಳಗಾವಿ: ನಿನ್ನೆ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆಯ ವೇಳೆಯಲ್ಲಿ ಚಾಕುವಿನಿಂದ ಇರಿದು ಐವರಿಗೆ ಗಾಯಗೊಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಮಾರ್ಕೆಟ್ ಪೊಲೀಸರು ಇಬ್ಬರು ಆರೋಪಿಗಳನ್ನು ಕನ್ನಡ ರಾಜ್ಯೋತ್ಸವ ಮೆರವಣಿಗೆಯ ವೇಳೆಯಲ್ಲಿ ಚಾಕುವಿನಿಂದ ಇರಿದಿದ್ದಂತವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅರುಣ್ ಕುರುಬರ, ಕಿರಿಣ್ ಕುರುಬರ ಎಂಬುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ಆದಿತ್ಯ ಬೇಂಡಿಗೇರಿಗೆ ಚಾಕುವಿನಿಂದ ದುರುಳರು ಇರಿದಿದ್ದರು. ಬೆಳಗಾವಿ ಡಿಸಿ ಕಚೇರಿ ಎದುರೇ ಈ ಘಟನೆ ನಡೆದಿತ್ತು. ಗಾಯಾಳು ಆದಿತ್ಯ ಬೆಳಗಾವಿ … Continue reading BREAKING: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದ ಮೆರವಣಿಗೆ ವೇಳೆ ಚಾಕು ಇರಿದಿದ್ದ ಇಬ್ಬರು ಆರೋಪಿಗಳು ಅರೆಸ್ಟ್