BREAKING: ‘ನಟ ಚೇತನ್ ಚಂದ್ರ’ ಮೇಲೆ ಹಲ್ಲೆ ಪ್ರಕರಣದಲ್ಲಿ ‘ಇಬ್ಬರು ಆರೋಪಿ’ಗಳ ಬಂಧನ

ಬೆಂಗಳೂರು: ನಟ ಚೇತನ್ ಚಂದ್ರ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಕಗ್ಗಲಿಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನಟ ಚೇತನ್ ಚಂದ್ರ ಮೇಲೆ ಹಲ್ಲೆ ಮಾಡಿದ್ದ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಿರಣ್ ಮತ್ತು ಹರೀಶ್ ಎಂಬುದಾಗಿ ತಿಳಿದು ಬಂದಿದೆ. ಮತ್ತೊಂದೆಡೆ ನಟ ಚೇತನ್ ಚಂದ್ರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಐಶ್ವರ್ಯಾ ಹಾಗೂ ಪತಿ ಕಿರಣ್ ಮೇಲೆ ಹಲ್ಲೆ … Continue reading BREAKING: ‘ನಟ ಚೇತನ್ ಚಂದ್ರ’ ಮೇಲೆ ಹಲ್ಲೆ ಪ್ರಕರಣದಲ್ಲಿ ‘ಇಬ್ಬರು ಆರೋಪಿ’ಗಳ ಬಂಧನ