CRIME NEWS: ಗಾಂಜಾ ಮಾರಾಟ ಮಾಡುತ್ತಿದ್ದಾಗಲೇ ಸಿಕ್ಕಿಬಿದ್ದ ಇಬ್ಬರು ಆರೋಪಿಗಳಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, ದಂಡ

ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದಂತ ವೇಳೆಯಲ್ಲಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಂತ ಇಬ್ಬರು ಆರೋಪಿಗಳಿಗೆ ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ದಂಡವನ್ನು ವಿಧಿಸಿ ಪ್ರಧಾನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 2021ರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸದ್ಗುರು ಲೇಔಟ್ ನಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ ದಾಳಿಯ ಸಂದರ್ಭದಲ್ಲಿ ಬರೋಬ್ಬರಿ 1.60 ಕೆಜಿ ಒಣ … Continue reading CRIME NEWS: ಗಾಂಜಾ ಮಾರಾಟ ಮಾಡುತ್ತಿದ್ದಾಗಲೇ ಸಿಕ್ಕಿಬಿದ್ದ ಇಬ್ಬರು ಆರೋಪಿಗಳಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, ದಂಡ