BREAKING: ಮಹಾರಾಷ್ಟ್ರದಲ್ಲಿ ಅಭ್ಯಾಸದ ವೇಳೆ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರರು ಹುತಾತ್ಮ
ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಫಿರಂಗಿ ಕೇಂದ್ರದಲ್ಲಿ ಫೈರಿಂಗ್ ಅಭ್ಯಾಸದ ವೇಳೆ ಭಾರತೀಯ ಫೀಲ್ಡ್ ಗನ್ ನಿಂದ ಬಂದ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರ್ ಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ನಾಸಿಕ್ ರಸ್ತೆ ಪ್ರದೇಶದ ಫಿರಂಗಿ ಕೇಂದ್ರದಲ್ಲಿ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಗ್ನಿವೀರರಾದ ಗೋಹಿಲ್ ವಿಶ್ವರಾಜ್ ಸಿಂಗ್ (20) ಮತ್ತು ಸೈಫತ್ ಶಿತ್ (21) ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. ಅಗ್ನಿವೀರರ ತಂಡವು ಭಾರತೀಯ ಫೀಲ್ಡ್ … Continue reading BREAKING: ಮಹಾರಾಷ್ಟ್ರದಲ್ಲಿ ಅಭ್ಯಾಸದ ವೇಳೆ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರರು ಹುತಾತ್ಮ
Copy and paste this URL into your WordPress site to embed
Copy and paste this code into your site to embed