ಚಾಮರಾಜನಗರದಲ್ಲಿ ಉಡ ಮಾರಾಟ, ಸಾಗಾಣಿಕೆಗೆ ಯತ್ನಿಸಿದ ಇಬ್ಬರ ಬಂಧನ

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ಇರುವ ಕಾವೇರಿ ನದಿಯ ದಡದಲ್ಲಿ ಉಡವನ್ನು ಮಾರಾಟ ಮಾಡಲು ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಉಡವನ್ನು ಕೊಳ್ಳೇಗಾಲ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡಿದೆ. ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ಇರುವ ಕಾವೇರಿ ನದಿ ದಡದಲ್ಲಿ ಉಡವನ್ನು ಹಿಡಿದು ಮಾರಾಟ ಮಾಡುವ ಸಲುವಾಗಿ ಸಾಗಾಣಿಕೆ ಮಾಡುತ್ತಿರುವುದಾಗಿ ದೊರೆತ ಮಾಹಿತಿಯಂತೆ ಜೂನ್ 3ರಂದು ಮಧ್ಯಾಹ್ನ 3.15 ಗಂಟೆ ಸಮಯದಲ್ಲಿ ಕಾವೇರಿ ನದಿಯ ದಡದ ಬಳಿ … Continue reading ಚಾಮರಾಜನಗರದಲ್ಲಿ ಉಡ ಮಾರಾಟ, ಸಾಗಾಣಿಕೆಗೆ ಯತ್ನಿಸಿದ ಇಬ್ಬರ ಬಂಧನ