BIG NEWS: ರಾಜ್ಯದಲ್ಲೊಂದು ಪ್ರಸಿದ್ಧ ಅಂಗಡಿ ಮಾಲೀಕರಿಗೆ ಬ್ಲಾಕ್ ಮೇಲ್: ಇಬ್ಬರು ಆರೋಪಿಗಳು ಅರೆಸ್ಟ್

ಶಿವಮೊಗ್ಗ: ರಾಜ್ಯದಲ್ಲೊಂದು ಪ್ರಸಿದ್ಧ ಅಂಗಡಿ ಮಾಲೀಕರಿಗೆ ಬ್ಲಾಕ್ ಮೇಲ್ ಮಾಡಿ ಬರೋಬ್ಬರಿ 36 ಲಕ್ಷ ಪೀಕಿರುವಂತ ಘಟನೆ ಸಾಗರ ಪಟ್ಟಣದಲ್ಲಿ ನಡೆದಿದೆ. ಈ ಸಂಬಂಧ ಇಬ್ಬರ ವಿರುದ್ಧ FIR ದಾಖಲಾಗಿದ್ದು, ಆರೋಪಿಗಳಾದಂತ ಓರ್ವ ಯುವತಿ, ಆಕೆಯ ಬಾಯ್ ಫ್ರೆಂಡ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ರಾಜಶ್ರೀ ಎಲೆಕ್ಟ್ರಾನಿಕ್ಸ್ ಅಂದ್ರೆ ತುಂಬಾನೇ ಪ್ರಸಿದ್ಧಿ. ಇಂತಹ ಅಂಗಡಿ ಮಾಲೀಕರಿಗೆ ಬ್ಲಾಕ್ ಮೇಲ್ ಮಾಡಿ ಅಂಗಡಿಯಲ್ಲೇ ಕೆಲಸ ಮಾಡುತ್ತಿದ್ದಂತ ಯುವತಿ ಹಾಗೂ ಬಾಯ್ ಫ್ರೆಂಡ್ ಹಂತ ಹಂತವಾಗಿ … Continue reading BIG NEWS: ರಾಜ್ಯದಲ್ಲೊಂದು ಪ್ರಸಿದ್ಧ ಅಂಗಡಿ ಮಾಲೀಕರಿಗೆ ಬ್ಲಾಕ್ ಮೇಲ್: ಇಬ್ಬರು ಆರೋಪಿಗಳು ಅರೆಸ್ಟ್