BREAKING: ಸಭಾಪತಿ ಬಸವರಾಜ ಹೊರಟ್ಟಿ ತೋಟದ ಪಕ್ಕದಲ್ಲೇ ‘ನಕಲಿ ಮದ್ಯ’ ತಯಾರಿಕೆ: ಇಬ್ಬರು ಅರೆಸ್ಟ್

ಹುಬ್ಬಳ್ಳಿ: ಜಿಲ್ಲೆಯಲ್ಲಿ ಹುಬ್ಬಳ್ಳಿ ಗ್ರಾಮಾಂತರ ಠಆಣೆಯ ಎದುರಿನ ಒಂಟಿ ಮನೆಯಲ್ಲೇ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ತೋಟದ ಪಕ್ಕದಲ್ಲೇ ಅಕ್ರಮವಾಗಿ ನಕಲಿ ಮದ್ಯವನ್ನು ತಯಾರಿಸುತ್ತಿದ್ದದ್ದು ಪತ್ತೆ ಹಚ್ಚಲಾಗಿದೆ. ಈ ಸಂಬಂಧ ಇಬ್ಬರು ಆರೋಪಿಗಳ್ನು ಬಂಧಿಸಲಾಗಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಗ್ರಾಮದಲ್ಲಿ ಹುಬ್ಬಳ್ಳಿ ಗ್ರಾಮಾಂತರ ಠಾಣೆಯ ಎದುರಿನ ಒಂಟಿ ಮನೆಯಲ್ಲೇ ನಕಲಿ ಮದ್ಯ ತಯಾರಿಸುತ್ತಿದ್ದ ಬಗ್ಗೆ ಅಬಕಾರಿ ಇಲಾಖೆಗೆ ಮಾಹಿತಿ ಸಿಕ್ಕಿತ್ತು. ಈ ಹಿನ್ನಲೆಯಲ್ಲಿ ಅಬಕಾರಿ ಎಸ್ ಪಿ ವಿಜಯ್ ಕುಮಾರ್ ನೇತೃತ್ವದಲ್ಲಿ … Continue reading BREAKING: ಸಭಾಪತಿ ಬಸವರಾಜ ಹೊರಟ್ಟಿ ತೋಟದ ಪಕ್ಕದಲ್ಲೇ ‘ನಕಲಿ ಮದ್ಯ’ ತಯಾರಿಕೆ: ಇಬ್ಬರು ಅರೆಸ್ಟ್