CRIME NEWS: ಬೆಂಗಳೂರಲ್ಲಿ ಮಹಿಳೆ ಹತ್ಯೆಗೈದು ಶವ ಆಟೋದಲ್ಲಿ ಎಸೆದು ಹೋಗಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ನಗರದಲ್ಲಿ ಮಹಿಳೆಯೊಬ್ಬರನ್ನು ಹತ್ಯೆಗೈದು ಆಟೋದಲ್ಲಿ ಶವ ಇರಿಸಿದ್ದಂತ ಘಟನೆ ನಿನ್ನೆ ನಡೆದಿತ್ತು. ಈ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಮಾಹಿತಿ ನೀಡಿದ್ದು, ನಿನ್ನೆ ತಿಲಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆ ಹತ್ಯೆಗೈದು ಶವವನ್ನು ಆಟೋದಲ್ಲಿ ಎಸೆದು ಹೋಗಿದ್ದಂತ ಘಟನೆ ಬೆಳಕಿಗೆ ಬಂದಿತ್ತು. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿದಾಗ ಕೊಲೆ ಮಾಡಿದ್ದು ಗೊತ್ತಾಗಿತ್ತು ಎಂದರು. ಈ ಪ್ರಕರಣ … Continue reading CRIME NEWS: ಬೆಂಗಳೂರಲ್ಲಿ ಮಹಿಳೆ ಹತ್ಯೆಗೈದು ಶವ ಆಟೋದಲ್ಲಿ ಎಸೆದು ಹೋಗಿದ್ದ ಇಬ್ಬರು ಆರೋಪಿಗಳು ಅರೆಸ್ಟ್