ಬ್ಯಾಂಕ್ ನಿಂದ ಹಣ ಡ್ರಾ ಮಾಡಿಕೊಂಡವನ್ನು ದೋಚುತ್ತಿದ್ದ ಇಬ್ಬರು ಅರೆಸ್ಟ್

ಬೆಂಗಳೂರು: ಬ್ಯಾಂಕ್ ನಲ್ಲಿ ಹಣ ಡ್ರಾ ಮಾಡಿಕೊಂಡು ತೆರಳುತ್ತಿದ್ದಂತವರನ್ನೇ ಟಾರ್ಗೆಟ್ ಮಾಡಿಕೊಳ್ಳುತ್ತಿದ್ದಂತ ಈ ಗ್ಯಾಂಗ್, ಅವರಿಂದ ಹಣ ದೋಚಿ ಪರಾರಿಯಾಗುತ್ತಿತ್ತು. ಹೀಗೆ ಹಣ ದೋಚುತ್ತಿದ್ದಂತ ಇಬ್ಬರು ಕಳ್ಳರನ್ನು ಪೊಲೀಸರು ಎಡೆಮುರಿಕಟ್ಟಿ ಬಂಧಿಸಿದ್ದಾರೆ. ಬೆಂಗಳೂರಿನ ದೇವನಹಳ್ಳಿ ಹಾಗೂ ವಿಜಯಪುರದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬ್ಯಾಂಕ್ ನಿಂದ ಹಣ ಡ್ರಾ ಮಾಡಿಕೊಂಡು ಹೋಗುತ್ತಿದ್ದಂತವರನ್ನು ಟಾರ್ಗೆಟ್ ಮಾಡಿ, ಅವರಿಂದ ಹಣ ದೋಚುತ್ತಿದ್ದಂತ ಸಂಬಂಧ ಹರಿಕೃಷ್ಣ ಹಾಗೂ ಸುಧಾಕರ್ ಎಂಬ ಆರೋಪಿಗಳನ್ನು ದೇವನಹಳ್ಳಿ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು … Continue reading ಬ್ಯಾಂಕ್ ನಿಂದ ಹಣ ಡ್ರಾ ಮಾಡಿಕೊಂಡವನ್ನು ದೋಚುತ್ತಿದ್ದ ಇಬ್ಬರು ಅರೆಸ್ಟ್