BIG BREAKING NEWS: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಬೈಕ್ ಸವಾರರು ಸಾವು | BBMP Garbage Truck

ಬೆಂಗಳೂರು ಗ್ರಾಮಾಂತರ: ಬಿಬಿಎಂಪಿಯ ಕಸದ ಲಾರಿ ( BBMP’s garbage truck ) ಹರಿದು ಈಗಾಗಲೇ ಕೆಲವರನ್ನು ಬಲಿ ಪಡೆಯಲಾಗಿದೆ. ಇಂದು ಈ ಸರಣಿ ಮುಂದುವರೆದಿದೆ. ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ‘ಅನುದಾನಿತ ಪದವಿ ಕಾಲೇಜು’ಗಳ ‘ಪ್ರಾಂಶುಪಾಲ’ರಿಗೆ ಗುಡ್ ನ್ಯೂಸ್: ಗಳಿಕೆ ರಜೆ ಮಂಜೂರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿಯಲ್ಲಿ ಬಿಬಿಎಂಪಿಯ ಕಸದ ಲಾರಿಯು ಬೈಕ್ ಗೆ ಡಿಕ್ಕಿಯಾಗಿದೆ. ಕಸದ ಲಾರಿ ಡಿಕ್ಕಿಯಾಗಿದ್ದರಿಂದ ಬೈಕ್ ಸವಾರರು … Continue reading BIG BREAKING NEWS: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಬೈಕ್ ಸವಾರರು ಸಾವು | BBMP Garbage Truck