BREAKING: ಬೆಂಗಳೂರಲ್ಲಿ ಕಿಲ್ಲರ್ BMTCಗೆ ಬೈಕ್ ಸವಾರರಿಬ್ಬರು ಬಲಿ

ಬೆಂಗಳೂರು: ನಗರದಲ್ಲಿ ಕಿಲ್ಲರ್ ಬಿಎಂಟಿಸಿಗೆ ಬಲಿಯಾದವರ ಸಂಖ್ಯೆ ಮುಂದುವರೆದಿದೆ. ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವಂತ ಘಟನೆ ದಾಬಾಸ್ ಪೇಟೆ ಬಳಿಯಲ್ಲಿ ನಡೆದಿದೆ. ಬೆಂಗಳೂರಿನ ದಾಬಾಸ್ ಪೇಟೆ ಬಳಸಿಯ ಕೆಂಗಲ್ ಕೆಂಪೋಹಳ್ಳಿ ಗೇಟ್ ಬಳಿಯಲ್ಲಿ ಬಿಎಂಟಿಸಿ ಬಸ್ ಬೈಕಿಗೆ ಡಿಕ್ಕಿಯಾದ ಪರಿಣಾಮ, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೇ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ನೆಲಮಂಗಲ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಮೃತರ ಬಗ್ಗೆ ವಿವರ … Continue reading BREAKING: ಬೆಂಗಳೂರಲ್ಲಿ ಕಿಲ್ಲರ್ BMTCಗೆ ಬೈಕ್ ಸವಾರರಿಬ್ಬರು ಬಲಿ