BREAKING: ಬೆಂಗಳೂರಲ್ಲಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರರಿಬ್ಬರು ಬಲಿ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಂತವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿಯಾದ ಘಟನೆಯಲ್ಲಿ ಇಬ್ಬರು ಸವಾರರು ಬಲಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಬೈಪಾಸ್ ನ ಸಿಲ್ಕ್ ಫ್ಯಾಕ್ಟರಿ ಬಳಿಯಲ್ಲಿ ಅಪರಿಚಿತ ವಾಹನವೊಂದು ಬೈಕ್ ನಲ್ಲಿ ತೆರಳುತ್ತಿದ್ದಂತವರಿಗೆ ಡಿಕ್ಕಿಯಾಗಿದೆ. ಈ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಮತ್ತು ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಈ ವಿಷಯ ತಿಳಿದು ವಿಜಯಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೈಕ್ … Continue reading BREAKING: ಬೆಂಗಳೂರಲ್ಲಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರರಿಬ್ಬರು ಬಲಿ
Copy and paste this URL into your WordPress site to embed
Copy and paste this code into your site to embed